alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ಡಿಕ್ಕಿ: ಆಟೋದಲ್ಲಿದ್ದ ಇಬ್ಬರು ಸಾವು

acci-ben

ಬೆಂಗಳೂರು: ಬಸ್ ಡಿಕ್ಕಿ ಹೊಡೆದ ಪರಿಣಾಮ, ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ  ಮೃತಪಟ್ಟ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.

ತೆಲಂಗಾಣ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಯಲಹಂಕ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...