alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನಲ್ಲಿ ಅಪಘಾತ: ಮೂವರಿಗೆ ಗಂಭೀರ ಗಾಯ

ಬೆಂಗಳೂರು: ಬೆಂಗಳೂರಿನ ನವರಂಗ್ ಸಿಗ್ನಲ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್, ಟೆಂಪೋಗೆ ಡಿಕ್ಕಿ ಹೊಡೆದಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಟೆಂಪೋ ಪಲ್ಟಿಯಾಗಿದ್ದು, ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ನಜ್ಜುಗುಜ್ಜಾಗಿವೆ.

ಇದರಿಂದಾಗಿ ಸಂಚಾರಕ್ಕೆ ಕೆಲಕಾಲ ತೊಂದರೆಯಾಗಿತ್ತು. ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿದ ನಂತರ ಸಂಚಾರ ವ್ಯವಸ್ಥೆ ಸರಿಯಾಗಿದೆ. ಸ್ಥಳಕ್ಕೆ ಮಲ್ಲೇಶ್ವರಂ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...