alex Certify
ಕನ್ನಡ ದುನಿಯಾ       Mobile App
       

Kannada Duniya

105 ವಿಮಾನ ವ್ಯತ್ಯಯ, ಪ್ರಯಾಣಿಕರ ಪರದಾಟ

ಬೆಂಗಳೂರು: ದಟ್ಟ ಮಂಜು ಕವಿದ ಹಿನ್ನಲೆಯಲ್ಲಿ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 105 ವಿಮಾನಗಳ ಹಾರಾಟದಲ್ಲಿ ವ್ಯತ್ಯವಾಗಿದೆ.

ಬೆಳಗಿನ ಜಾವ 4 ಗಂಟೆಯಿಂದ 105 ವಿಮಾನಗಳ ಆಗಮನ ಮತ್ತು ನಿರ್ಗಮನದಲ್ಲಿ ವ್ಯತ್ಯಯವಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.

ಬೆಂಗಳೂರಿನ ಸುತ್ತಮುತ್ತ ದಟ್ಟವಾದ ಮಂಜು ಕವಿದಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ವಿಮಾನಗಳ ಹಾರಾಟದಲ್ಲೂ ವ್ಯತ್ಯಯವಾಗಿದೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...