alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನಲ್ಲಿ ಅಮಿತ್ ಶಾ ಕಾರ್ಯತಂತ್ರ

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರ್ಯತಂತ್ರ ರೂಪಿಸಿದ್ದಾರೆ.

ಚಾಲುಕ್ಯ ಸರ್ಕಲ್ ಬಳಿ ಅಮಿತ್ ಶಾ ಅವರಿಗೆ ಬಾಡಿಗೆ ಮನೆ ಮಾಡಲಾಗಿದೆ. ಇಲ್ಲಿಂದಲೇ ಅಮಿತ್ ಶಾ ಕಾರ್ಯತಂತ್ರ ರೂಪಿಸಿ ಸಲಹೆ ಸೂಚನೆ ನೀಡಲಿದ್ದಾರೆ. ಇಂದು ಚಾಲುಕ್ಯ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿರುವ ಅಮಿತ್ ಶಾ, ಸಾಹಿತಿಗಳಾದ ಸಿದ್ಧಲಿಂಗಯ್ಯ, ಡಾ. ಚಿದಾನಂದಮೂರ್ತಿ ಅವರ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಲಿದ್ದಾರೆ.

ಅರಮನೆ ಮೈದಾನದಲ್ಲಿ ಆಯೋಜಿಸಿರುವ ಶಕ್ತಿ ಕೇಂದ್ರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಪ್ರಾದೇಶಿಕ ಉಸ್ತುವಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಟಿಕೆಟ್ ವಂಚಿತರೊಂದಿಗೆ ಸಮಾಲೋಚನೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಲಿದ್ದಾರೆ. ಹೊಸಕೋಟೆಯಲ್ಲಿ ರೋಡ್ ಶೋ ನಡೆಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...