alex Certify ಡಿಜೆ ಹಳ್ಳಿ ಗಲಭೆ: ಮುಂದುವರೆದ ಕಾರ್ಯಾಚರಣೆ, ಮತ್ತೆ ಹಲವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಜೆ ಹಳ್ಳಿ ಗಲಭೆ: ಮುಂದುವರೆದ ಕಾರ್ಯಾಚರಣೆ, ಮತ್ತೆ ಹಲವರು ಅರೆಸ್ಟ್

ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ತಡರಾತ್ರಿ ಮತ್ತಷ್ಟು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ರಾತ್ರಿ ಕಾರ್ಯಾಚರಣೆ ನಡೆಸಿದ ಡಿಜೆ ಹಳ್ಳಿ ಪೊಲೀಸರು ಪೊಲೀಸರು ಗಲಾಟೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಹಲವರು ನಾಪತ್ತೆಯಾಗಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಮೊನ್ನೆಯಷ್ಟೇ ಪ್ರಮುಖ ಆರೋಪಿ ಯೂಸುಫ್ ನನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರೆದಿದೆ ಎಂದು ಹೇಳಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...