alex Certify
ಕನ್ನಡ ದುನಿಯಾ       Mobile App
       

Kannada Duniya

‘ಯಡಿಯೂರಪ್ಪ ಹ್ಯಾಟ್ರಿಕ್ ಹೀರೋ’

ಬೆಂಗಳೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಬಿ.ಜೆ.ಪಿ. ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಸಚಿವ ಅನಂತ್ ಕುಮಾರ್, ಯಡಿಯೂರಪ್ಪ ಅವರನ್ನು ಹ್ಯಾಟ್ರಿಕ್ ಹೀರೋ ಎಂದು ಕರೆದಿದ್ದಾರೆ.

2 ಸಲ ಮುಖ್ಯಮಂತ್ರಿಯಾಗಿರುವ ಅವರು ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳೊಂದಿಗೆ ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಲು ಬೆಂಬಲಿಸಬೇಕೆಂದು ಮನವಿ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಯಶಸ್ವಿಯಾಗಿ ಮುನ್ನಡೆದಿದೆ. ಅಭಿವೃದ್ಧಿಯ ಪಥದಲ್ಲಿ ಸಾಗಿದೆ. ವಿಶ್ವವೇ ಭಾರತದತ್ತ ತಿರುಗಿ ನೋಡುತ್ತಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...