alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರ್ಪೋರೇಟರ್ ಗೆ ಪುತ್ರನಿಂದಲೇ ಚೂರಿ ಇರಿತ

ಬೆಂಗಳೂರು: ಬಿ.ಜೆ.ಪಿ. ಕಾರ್ಪೋರೇಟರ್ ಗೆ ಪುತ್ರನೇ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನ ತ್ಯಾಗರಾಜ ನಗರದಲ್ಲಿ ನಡೆದಿದೆ.

ಕಾರ್ಪೋರೇಟರ್ ಪುತ್ರ ಯುವತಿಯೊಬ್ಬರನ್ನು ಪ್ರೀತಿಸಿದ್ದು, ಇದಕ್ಕೆ ಕಾರ್ಪೊರೇಟರ್ ವಿರೋಧ ವ್ಯಕ್ತಪಡಿಸಿದ್ದಾರೆ. ಮದುವೆಗೂ ಅವರು ನಿರಾಕರಿಸಿದ್ದು, ಇದೇ ಕಾರಣಕ್ಕೆ ಸಿಟ್ಟಾದ ಪುತ್ರ ಚಾಕುವಿನಿಂದ ಇರಿದಿದ್ದು, ಗಾಯಗೊಂಡಿರುವ ಕಾರ್ಪೋರೇಟರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಕುಟಂಬದ ಮರ್ಯಾದೆ ಮತ್ತು ರಾಜಕೀಯ ಜೀವನಕ್ಕೆ ಅಡ್ಡಿಯಾಗಬಹುದೆಂಬ ಕಾರಣದಿಂದ ಕಾರ್ಪೋರೇಟರ್ ಕುಟುಂಬದವರು ವಿಷಯವನ್ನು ಬಹಿರಂಗಪಡಿಸಿಲ್ಲ. ಪ್ರಕರಣದ ಕುರಿತಾಗಿ ಪೊಲೀಸರಿಗೆ ದೂರು ನೀಡಿಲ್ಲ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...