alex Certify
ಕನ್ನಡ ದುನಿಯಾ       Mobile App
       

Kannada Duniya

ಪೊಲೀಸರಿಗೇ ಗನ್ ತೋರಿಸಿ ಬೆದರಿಕೆ

gun-ben

ಬೆಂಗಳೂರು: ದಾಳಿಗೆ ತೆರಳಿದ್ದ ಸಿ.ಸಿ.ಬಿ. ಪೊಲೀಸರಿಗೇ ಗನ್ ತೋರಿಸಿ, ಬೆದರಿಕೆ ಹಾಕಿದ ಘಟನೆ ಬೆಂಗಳೂರು ರೆಸಿಡೆನ್ಸಿ ರಸ್ತೆಯಲ್ಲಿ ನಡೆದಿದೆ.

ವಿಡಿಯೋ ಪಾರ್ಲರ್ ಒಂದರ ಮೇಲೆ, ಸಿ.ಸಿ.ಬಿ. ಪೊಲೀಸರು ದಾಳಿ ಮಾಡಿದ್ದು, ಈ ವೇಳೆ ಗನ್ ತೋರಿಸಿ ವ್ಯಕ್ತಿಯೊಬ್ಬ ಬೆದರಿಸಿದ್ದಾನೆ.

ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಗನ್ ತೋರಿಸಿದ ವ್ಯಕ್ತಿ ಸೇರಿ 9 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ವಶಕ್ಕೆ ಪಡೆದವರನ್ನು ವಿಚಾರಣೆಗೊಳಪಡಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...