alex Certify
ಕನ್ನಡ ದುನಿಯಾ       Mobile App
       

Kannada Duniya

ಹೈಕೋರ್ಟ್ ವಕೀಲರಿಗೆ ಜೀವ ಬೆದರಿಕೆ

ಬೆಂಗಳೂರು: ಹೈಕೋರ್ಟ್ ಹಿರಿಯ ವಕೀಲರೊಬ್ಬರಿಗೆ ಅಪರಿಚಿತ ವ್ಯಕ್ತಿ ಜೀವ ಬೆದರಿಕೆ ಹಾಕಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ವಕೀಲ ಮೊಹಮ್ಮದ್ ಅತೇರ್(65) ಅವರಿಗೆ ಮಾರ್ಚ್ 4 ರಂದು ಕರೆ ಮಾಡಿದ್ದ ವ್ಯಕ್ತಿ, ನಿಮ್ಮ ಹತ್ಯೆಗೆ ಸುಪಾರಿ ಪಡೆದಿದ್ದು, ಬೆಂಗಳೂರು –ಕೋಲಾರ ರಸ್ತೆಯಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಅತೇರ್ ಅವರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಗಂಭೀರವಲ್ಲದ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ 43 ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಸೂಚನೆ ಮೇರೆಗೆ ಅಶೋಕನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...