alex Certify
ಕನ್ನಡ ದುನಿಯಾ       Mobile App
       

Kannada Duniya

ಕೋರ್ಟ್ ಆವರಣದಲ್ಲೇ ಮಹಿಳೆಯೊಂದಿಗೆ ಅಸಭ್ಯ ವರ್ತನೆ

court-dd-ben

ಬೆಂಗಳೂರು: ಕೋರ್ಟ್ ಆವರಣದಲ್ಲೇ ಉಗಾಂಡ ಯುವಕರು ಮಹಿಳೆಯೊಬ್ಬರ ಮೇಲೆ ಬಿದ್ದು, ಅನುಚಿತವಾಗಿ ವರ್ತಿಸಿದ್ದಾರೆ.

ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾರ್ಪೊರೇಷನ್ ಸಮೀಪದ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲಿ ಕೇಸ್ ಸಂಬಂಧ ಮಹಿಳೆಯೊಬ್ಬರು ಆಗಮಿಸಿದ್ದಾರೆ.

ಅಲ್ಲಿದ್ದ ಉಗಾಂಡ ಯುವಕರು ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಇದನ್ನು ಗಮನಿಸಿದ ವಕೀಲರು ಹಾಗೂ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೂವರು ಉಗಾಂಡ ಯುವಕರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...