alex Certify ಬೆಂಗಳೂರಲ್ಲಿ ನಿನ್ನೆ ಒಂದೇ ದಿನ ಪಟಾಕಿ ಸಿಡಿದು 26 ಜನರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ನಿನ್ನೆ ಒಂದೇ ದಿನ ಪಟಾಕಿ ಸಿಡಿದು 26 ಜನರಿಗೆ ಗಾಯ

ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿದು ಅನೇಕರು ಗಾಯಗೊಂಡಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ ಪಟಾಕಿ ಸಿಡಿದು 26 ಜನರಿಗೆ ಗಾಯಗಳಾಗಿವೆ.

ನಾಲ್ವರು ಮಕ್ಕಳು ಸೇರಿದಂತೆ 26 ಜನ ಗಾಯಗೊಂಡಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ನಾರಾಯಣ ನೇತ್ರಾಲಯದಲ್ಲಿ 22 ಪ್ರಕರಣ ದಾಖಲಾಗಿವೆ. ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ ನಾಲ್ವರು ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ.  ನಾರಾಯಣ ನೇತ್ರಾಲಯದ 22 ಜನರಲ್ಲಿ 10 ಮಂದಿಗೆ ಗಂಭೀರ ಗಾಯವಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...