alex Certify
ಕನ್ನಡ ದುನಿಯಾ       Mobile App
       

Kannada Duniya

ನಾನು ಸಿದ್ರಾಮಯ್ಯ ಎಂದು ಚಮಕ್ ಕೊಟ್ಟ

ಬೆಂಗಳೂರು: ವ್ಯಕ್ತಿಯೊಬ್ಬ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದಲ್ಲದೇ, ಮಾಹಿತಿ ಕೇಳಿದ ಪೊಲೀಸರಿಗೇ ಚಮಕ್ ಕೊಟ್ಟ ಘಟನೆ ರಾತ್ರಿ ಬೆಂಗಳೂರಿನಲ್ಲಿ ನಡೆದಿದೆ.

ಹಲಸೂರು ಠಾಣೆ ಪೊಲೀಸರು ವಾಹನಗಳ ತಪಾಸಣೆ ನಡೆಸುವ ಸಂದರ್ಭದಲ್ಲಿ, ಮದ್ಯಪಾನ ಮಾಡಿದ್ದ ವ್ಯಕ್ತಿಯೊಬ್ಬ ವಾಹನ ಚಾಲನೆ ಮಾಡಿಕೊಂಡು ಬಂದಿದ್ದಾನೆ.

ಆತನನ್ನು ತಡೆದು ವಿಚಾರಿಸಿದಾಗ, ಪೊಲೀಸರೊಂದಿಗೆ ಜಗಳವಾಡಿದ್ದಾನೆ. ನನ್ನ ಹೆಸರು ಸಿದ್ಧರಾಮಯ್ಯ. ಭೂಮಿಯ ಮೇಲೆ ಕೆಲಸ ಮಾಡುತ್ತೇನೆ ಎಂದೆಲ್ಲಾ ಹೇಳಿ, ರಂಪಾಟ ಮಾಡಿದ್ದಾನೆ. ಪೊಲೀಸರು ಆತನನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...