alex Certify
ಕನ್ನಡ ದುನಿಯಾ       Mobile App
       

Kannada Duniya

ನಾಯಂಡಹಳ್ಳಿ ಪ್ಲಾಸ್ಟಿಕ್ ಗೋದಾಮಿಗೆ ಬೆಂಕಿ

ಬೆಂಗಳೂರು: ನಾಯಂಡಹಳ್ಳಿಯಲ್ಲಿ ಪ್ಲಾಸ್ಟಿಕ್ ಗೋದಾಮಿಗೆ ಬೆಂಕಿ ತಗುಲಿ ಭಾರೀ ನಷ್ಟವಾಗಿದೆ. ಬೆಳಿಗ್ಗೆ ಪ್ಲಾಸ್ಟಿಕ್ ಗೋದಾಮಿಗೆ ತಗುಲಿದ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದ್ದು, ಗೋದಾಮಿನಲ್ಲಿದ್ದ ಪ್ಲಾಸ್ಟಿಕ್ ವಸ್ತುಗಳು, ಸಾಮಗ್ರಿಗಳೆಲ್ಲಾ ಸುಟ್ಟು ಹೋಗಿವೆ. ದಟ್ಟವಾದ ಹೊಗೆ ಆವರಿಸಿ ನಿವಾಸಿಗಳಲ್ಲಿ ಆತಂಕ ಎದುರಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ 2 ಅಗ್ನಿಶಾಮಕ ವಾಹನಗಳ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ. ಪಕ್ಕದ ಗೋದಾಮುಗಳಿಗೆ ಬೆಂಕಿ ವ್ಯಾಪಿಸದಂತೆ ಎಚ್ಚರಿಕೆ ವಹಿಸಲಾಗಿದೆ. ಸ್ಥಳೀಯರು ಬೆಂಕಿ ನಂದಿಸಲು ಸಾಥ್ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...