alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರು ಚಿನ್ನದ ಅಂಗಡಿಯಲ್ಲಿ ಫೈರಿಂಗ್

ಬೆಂಗಳೂರು: ಬೆಂಗಳೂರು ರಾಜಾಜಿನಗರದ ಪ್ರತಿಷ್ಠಿತ ಚಿನ್ನದ ಅಂಗಡಿ ಬಳಿ ಸೆಕ್ಯೂರಿಟಿ ಗಾರ್ಡ್ ಫೈರಿಂಗ್ ಮಾಡಿದ್ದಾರೆ.

ಮಾರಕಾಸ್ತ್ರಗಳೊಂದಿಗೆ ಚಿನ್ನದ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ದರೋಡೆಗೆ ಯತ್ನಿಸಿದ್ದು, ಆಗ ಸೆಕ್ಯೂರಿಟಿ ಗಾರ್ಡ್ ಗಾಳಿಯಲ್ಲಿ 2 ಸುತ್ತು ಗುಂಡು ಹಾರಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ದರೋಡೆಕೋರರು ಸೆಕ್ಯೂರಿಟಿ ಗಾರ್ಡ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ರಾಜಾಜಿನಗರ ಠಾಣೆ ಪೊಲೀಸರು ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...