alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ನಲ್ಲೇ ಟೆಕ್ಕಿಗೆ ಲೈಂಗಿಕ ಕಿರುಕುಳ

sexual-haras

ಬೆಂಗಳೂರು: ಹೈದರಾಬಾದ್ ಗೆ ಪ್ರಯಾಣಿಸುತ್ತಿದ್ದ ಟೆಕ್ಕಿಗೆ ಕಾಮುಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು, ಆತನನ್ನು ಪಿಂಕ್ ಹೊಯ್ಸಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆಂಧ್ರಪ್ರದೇಶದ ಟೆಕ್ಕಿ ಮಧುಸೂದನ ರಾವ್ ಪೊಲೀಸ್ ವಶದಲ್ಲಿರುವ ಆರೋಪಿ. ಈತ ಹೈದರಾಬಾದ್ ಗೆ ತೆರಳುತ್ತಿದ್ದ ವೋಲ್ವೋ ಬಸ್ ನಲ್ಲಿ ಮುಂದೆ ಕುಳಿತಿದ್ದ ಮಹಿಳಾ ಟೆಕ್ಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.

ಕಳೆದ ವಾರವೂ ಈತ ಕಿರುಕುಳ ನೀಡಿದ್ದನೆನ್ನಲಾಗಿದೆ. ರಾತ್ರಿ ಇಬ್ಬಲೂರು ಔಟರ್ ರಿಂಗ್ ರೋಡ್ ಬಳಿ ಬಸ್ ಸಂಚರಿಸುವಾಗ ಮತ್ತೆ ಲೈಂಗಿಕ ಕಿರುಕುಳ ನೀಡಿದ್ದಾನೆ.

Know Your Police Station ಆಪ್ ನಿಂದ ಸಮೀಪದ ಪೊಲೀಸ್ ಠಾಣೆಯ ಮಾಹಿತಿ ಪಡೆದ ಮಹಿಳೆ, ಬೆಳ್ಳಂದೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅರ್ಧ ಗಂಟೆಯಲ್ಲೇ ಪಿಂಕ್ ಹೊಯ್ಸಳ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...