alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಾಮಳೆಗೆ ಬೆಂಗಳೂರು ನಿವಾಸಿಗಳು ತತ್ತರ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಹಾಮಳೆಗೆ ಬೆಂಗಳೂರಿನ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ.

ಮೈಲಸಂದ್ರದಲ್ಲಿ ಬಸ್ ಗಳು ಮುಳುಗಡೆಯಾಗಿವೆ. ಆರ್.ವಿ. ಕಾಲೇಜ್ ಬಳಿ ಬಸ್ ನಲ್ಲಿದ್ದ 36 ಪ್ರಯಾಣಿಕರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಬೋಟ್ ನಲ್ಲಿ ರಕ್ಷಿಸಿದ್ದಾರೆ.

ಅನೇಕ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ರಸ್ತೆಗಳೆಲ್ಲಾ ಜಲಾವೃತಗೊಂಡಿವೆ. ಕೆಂಗೇರಿ ದ್ವೀಪದಂತಾಗಿದೆ. ಮೈಸೂರು ರಸ್ತೆ ಸಂಪೂರ್ಣ ಜಲಾವೃತವಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.

ಅನೇಕ ಪ್ರದೇಶಗಳು ನೀರಿನಿಂದ ಆವೃತವಾಗಿದ್ದು, ತಗ್ಗು ಪ್ರದೇಶಗಳ ಜನ ಮನೆ ತೊರೆದಿದ್ದಾರೆ. ಕೆಲವೆಡೆ 6 ಅಡಿಗಳಷ್ಟು ನೀರು ನಿಂತಿದ್ದು, ಭಾರಿ ಮಳೆಗೆ ಜನ ಹೈರಾಣಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...