alex Certify
ಕನ್ನಡ ದುನಿಯಾ       Mobile App
       

Kannada Duniya

ಕಳವಾಯ್ತು ಐ.ಪಿ.ಎಲ್. ಟಿಕೆಟ್

iple

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್(ಐ.ಪಿ.ಎಲ್.) ಪಂದ್ಯದ ಟಿಕೆಟ್ ಗಳನ್ನು ಕಳವು ಮಾಡಲಾಗಿದೆ.

ಗೇಟ್ ನಂ. 18 ರಲ್ಲಿ 5000 ರೂ., 8000 ರೂ. ಹಾಗೂ 11,000 ರೂ. ಮುಖಬೆಲೆಯ 7 ಲಕ್ಷ ರೂ. ಮೌಲ್ಯದ ಟಿಕೆಟ್ ಕಳವು ಮಾಡಿರುವುದು ಬೆಳಕಿಗೆ ಬಂದಿದೆ.

ಆಡಳಿತ ಮಂಡಳಿಯಿಂದ ಸಿ.ಸಿ.ಟಿ.ವಿ. ದೃಶ್ಯಗಳನ್ನು ಪರಿಶೀಲನೆ ನಡೆಸಲಾಗಿದ್ದು, ಸಿಬ್ಬಂದಿಯನ್ನು ವಿಚಾರಣೆ ನಡೆಸಲಾಗಿದೆ ಎಂದು ಹೇಳಲಾಗಿದೆ.

ಕೆಲವು ಕೌಂಟರ್ ಗಳಲ್ಲಿ ಕೆಲವೇ ಟಿಕೆಟ್ ಗಳನ್ನು ವಿತರಿಸಿ, ಬಳಿಕ ಸೋಲ್ಡ್ ಔಟ್ ಎಂದು ಹೇಳಲಾಗುತ್ತದೆ. ಇದಾದ ಸ್ವಲ್ಪ ಸಮಯದಲ್ಲೇ ಬ್ಲಾಕ್ ನಲ್ಲಿ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಲಾಗುತ್ತದೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...