alex Certify
ಕನ್ನಡ ದುನಿಯಾ       Mobile App
       

Kannada Duniya

ಹಣಕ್ಕೆ ಬೇಡಿಕೆ ಇಟ್ಟ ಕನ್ನಡ ಸಂಘಟನೆ ಮುಖಂಡರು ಅರೆಸ್ಟ್

ben-kanda-dfgh

ಬೆಂಗಳೂರು: ಹಣ ವಸೂಲಿಗೆ ಮುಂದಾಗಿದ್ದ ಕನ್ನಡ ಸಂಘಟನೆಗಳ ಮುಖಂಡರು ಸೇರಿ, 11 ಮಂದಿಯನ್ನು ಜೆ.ಪಿ. ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಾಟಾ ಶೋ ರೂಂ ಮಾಲೀಕರೊಬ್ಬರಿಗೆ ಕನ್ನಡ ಧ್ವಜದ ಮಾದರಿ ಚಪ್ಪಲಿ ಮಾರಲಾಗುತ್ತಿದೆ ಎಂದು ಆರೋಪಿಸಿ, 5 ಲಕ್ಷ ರೂ ಹಣಕ್ಕೆ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ.

ಶೋ ರೂಂ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿವಿಧ ಕನ್ನಡಪರ ಸಂಘಟನೆಗಳ ಪ್ರಮುಖರಾದ ನಾಗೇಶ್, ಪ್ರದೀಪ್, ನಾಗರಾಜ್ ಹಾಗೂ ವೀರೇಶ್ ಸೇರಿದಂತೆ 11 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಜೆ.ಪಿ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...