alex Certify
ಕನ್ನಡ ದುನಿಯಾ       Mobile App
       

Kannada Duniya

ಲಾಡ್ಜ್ ನಲ್ಲಿ ನಡೆದಿದೆ ಹೃದಯವಿದ್ರಾವಕ ಘಟನೆ

ಬೆಂಗಳೂರು: ಬೆಂಗಳೂರಿನ ಕಾಟನ್ ಪೇಟೆಯ ಲಾಡ್ಜ್ ವೊಂದರಲ್ಲಿ ಪುತ್ರನನ್ನು ಕೊಂದು, ಪೊಲೀಸ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರಿನಲ್ಲಿ ಕೆ.ಎಸ್.ಆರ್.ಪಿ. ಪೊಲೀಸ್ ಆಗಿರುವ ವಿಶ್ವನಾಥ್ ಆತ್ಮಹತ್ಯೆ ಮಾಡಿಕೊಂಡವರು. 8 ವರ್ಷದ ಪುತ್ರ ಸಂಜಿತ್ ನನ್ನು ಕೊಂದು, ಬಳಿಕ ಕುತ್ತಿಗೆ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪುತ್ರನಿಗೆ ಮಾತು ಬರುತ್ತಿರಲಿಲ್ಲವಾದ್ದರಿಂದ ಮನನೊಂದಿದ್ದ ವಿಶ್ವನಾಥ್ ಇಂತಹ ನಿರ್ಧಾರ ಕೈಗೊಂಡಿದ್ದಾರೆ. ವೈದ್ಯರ ಬಳಿ ತೋರಿಸಲು ಬೆಂಗಳೂರಿಗೆ ಪುತ್ರನನ್ನು ಕರೆದುಕೊಂಡು ಬಂದಿದ್ದು, ಲಾಡ್ಜ್ ನಲ್ಲಿ ತಂಗಿದ್ದಾರೆ.

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...