alex Certify
ಕನ್ನಡ ದುನಿಯಾ       Mobile App
       

Kannada Duniya

ಮದುವೆಯಾಗುವುದಾಗಿ ನಂಬಿಸಿ ನೀಚ ಕೃತ್ಯ

rape-ben-dd

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಘಟನೆ ರಾಜಗೋಪಾಲನಗರದಲ್ಲಿ ನಡೆದಿದೆ.

ರಾಜಗೋಪಾಲನಗರದ ಯುವಕ, ಅಪ್ರಾಪ್ತೆಯನ್ನು ಪ್ರೀತಿಸುವ ನಾಟಕವಾಡಿದ್ದಾನೆ. ಅಲ್ಲದೇ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದು, ಕೆಲ ದಿನಗಳ ಬಳಿಕ ಆಕೆಯನ್ನು ಮದುವೆಯಾಗಲು ನಿರಾಕರಿಸಿ ದೂರವಾಗಿದ್ದಾನೆ ಎನ್ನಲಾಗಿದೆ.

ಈ ಸಂಬಂಧ ರಾಜಗೋಪಾಲನಗರ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...