alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಯಾಣಿಕರೇ ಗಮನಿಸಿ, 2 ದಿನ ಮೆಟ್ರೋ ಸೇವೆ ಸ್ಥಗಿತ

ಬೆಂಗಳೂರು: ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಮಾಹಿತಿಯೊಂದು ಇಲ್ಲಿದೆ. ಫೆಬ್ರವರಿ 24 ರ ರಾತ್ರಿ 9 ರಿಂದ ಫೆಬ್ರವರಿ 26 ರ ಬೆಳಿಗ್ಗೆ 5 ಗಂಟೆಯವರೆಗೆ ತುರ್ತು ಕಾಮಗಾರಿ ಹಿನ್ನಲೆಯಲ್ಲಿ ಉತ್ತರ –ದಕ್ಷಿಣ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಳಿಸಲಾಗುವುದು.

ಜೆ.ಪಿ. ನಗರ, ಬನಶಂಕರಿ ಕಡೆ ಮೆಟ್ರೋ ಸೇವೆ ಲಭ್ಯವಿರುವುದಿಲ್ಲ. ಆರ್.ವಿ ಸ್ಟೇಷನ್ ನಿಂದ ಯಲಚೇನಹಳ್ಳಿ ನಡುವೆ ಸಂಚಾರ ಸ್ಥಗಿತವಾಗಲಿದೆ.

ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಿರುವ ಹಿನ್ನಲೆಯಲ್ಲಿ ಬಿ.ಎಂ.ಟಿ.ಸಿ. ವತಿಯಿಂದ ಹೆಚ್ಚುವರಿ ಬಸ್ ಸೇವೆ ಒದಗಿಸಲಾಗುವುದು. ಬಿ.ಎಂ.ಆರ್.ಸಿ.ಎಲ್.ನಿಂದ ಮೆಟ್ರೋ ಸೇವೆ ಸ್ಥಗಿತವಾಗಲಿರುವ ಕುರಿತು ಮಾಹಿತಿ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...