alex Certify
ಕನ್ನಡ ದುನಿಯಾ       Mobile App
       

Kannada Duniya

15 ಬಾರಿ ಇರಿದು ಉದ್ಯಮಿ ಹತ್ಯೆ

mu-ben

ಬೆಂಗಳೂರು: ತಡರಾತ್ರಿ ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಉದ್ಯಮಿಯೊಬ್ಬರನ್ನು ಹತ್ಯೆ ಮಾಡಿದ್ದಾರೆ.

ಮಲ್ಲೇಶ್ವರಂ ನಿವಾಸಿ ಗ್ಯಾಸ್ ಏಜೆನ್ಸಿ ನಡೆಸುತ್ತಿರುವ ಪುನೀತ್(32) ಹತ್ಯೆಯಾದವರು. ಮಹಾಲಕ್ಷ್ಮಿ ಲೇ ಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಶಂಕರ ಮಠ ಪಾರ್ಕ್ ಬಳಿ ಪುನೀತ್ ರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, 15 ಕ್ಕೂ ಅಧಿಕ ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.

ಗ್ಯಾಸ್ ಏಜೆನ್ಸಿ, ಹಣಕಾಸು ವ್ಯವಹಾರ ಹಾಗೂ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಪುನೀತ್ ತೊಡಗಿದ್ದು, ಹಣಕಾಸಿನ ವಿಚಾರಕ್ಕೆ ಕೊಲೆ ಮಾಡಿರಬಹುದೆಂದು ಹೇಳಲಾಗಿದೆ.

ಮಹಾಲಕ್ಷ್ಮಿ ಲೇ ಔಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...