alex Certify
ಕನ್ನಡ ದುನಿಯಾ       Mobile App
       

Kannada Duniya

ಕೌಟುಂಬಿಕ ಕಲಹದಿಂದ ದುಡುಕಿದ ಪತ್ನಿ

ಬೆಂಗಳೂರು: ಬೆಂಗಳೂರು ಜೆ.ಪಿ. ನಗರದ 3 ನೇ ಮುಖ್ಯರಸ್ತೆಯಲ್ಲಿ ಪತ್ನಿಯೇ, ಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.

ರಾಜು(32) ಹತ್ಯೆಯಾದ ವ್ಯಕ್ತಿ. ದಂಪತಿ ನಡುವೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ ಪತ್ನಿ, ರಾಡ್ ನಿಂದ ಹೊಡೆದು ಹಲ್ಲೆ ಮಾಡಿದ್ದು, ರಾಜು ಮೃತಪಟ್ಟಿದ್ದಾರೆ. ಜೆ.ಪಿ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕೌಟುಂಬಿಕ ಕಲಹದಿಂದ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...