alex Certify ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಕೋರಿ ಪಿಐಎಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಕೋರಿ ಪಿಐಎಲ್

ಬೆಂಗಳೂರು: ಬೆಂಗಳೂರಿನ ಪ್ರದೇಶಗಳಲ್ಲಿ ಹೊಸ ವರ್ಷಾಚರಣೆ ನಿರ್ಬಂಧ ಕೋರಿ ವಕೀಲ ಎನ್.ಪಿ. ಅಮೃತೇಶ್ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದಾರೆ.

ಕೊರೋನಾ ತಡೆಯಲು ಹೊಸ ವರ್ಷಾಚರಣೆ ನಿರ್ಬಂಧಿಸಬೇಕು ಎಂದು ಮನವಿ ಮಾಡಿದ್ದಾರೆ. ರಾಜ್ಯದಲ್ಲಿಯೂ ಕೊರೋನಾ ಸೋಂಕು ಹರಡುವ ಭೀತಿ ಎದುರಾಗಿದೆ. ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ ನೀಡಿದೆ. ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಕಮರ್ಷಿಯಲ್ ಸ್ಟ್ರೀಟ್ ಗಳಲ್ಲಿ ಸಾವಿರಾರು ಜನ ಸೇರುತ್ತಾರೆ. ಹೀಗಾಗಿ ಹೊಸ ವರ್ಷಾಚರಣೆ ನಿರ್ಬಂಧಿಸಬೇಕು ಎಂದು ಮನವಿ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...