alex Certify
ಕನ್ನಡ ದುನಿಯಾ       Mobile App
       

Kannada Duniya

ನಗ್ನ ಫೋಟೋ ಬಹಿರಂಗಪಡಿಸುವ ಬೆದರಿಕೆ

ben-bedrik

ಬೆಂಗಳೂರು: ಹಣ ಕೊಡದಿದ್ದರೆ ನಗ್ನ ಫೋಟೋ ಬಹಿರಂಗಪಡಿಸುವುದಾಗಿ ಮಹಿಳೆಯೊಬ್ಬರಿಗೆ ಮಾಜಿ ಪ್ರಿಯಕರ ಬೆದರಿಕೆ ಹಾಕಿದ್ದಾನೆ.

ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ರಾಜರಾಜೇಶ್ವರಿ ನಗರದ ನಿವಾಸಿ ಹಾಗೂ ಮಹಿಳೆ 10 ವರ್ಷಗಳ ಹಿಂದೆ ಪ್ರೀತಿಸಿದ್ದರು.

ನಂತರದಲ್ಲಿ ಹೊಂದಾಣಿಕೆಯಾಗದೇ ಮಹಿಳೆ ಬೇರೆ ಮದುವೆಯಾಗಿದ್ದಾರೆ. ಈಗ ಮಾಜಿ ಪ್ರೇಯಸಿಯನ್ನು ಸಂಪರ್ಕಿಸಿದ ಆರೋಪಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ.

ಹಣ ಕೊಡದಿದ್ದರೆ, ನಗ್ನ ಚಿತ್ರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ನೊಂದ ಮಹಿಳೆ ಹೆಣ್ಣೂರು ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...