alex Certify
ಕನ್ನಡ ದುನಿಯಾ       Mobile App
       

Kannada Duniya

ಕರೆ ಮಾಡಿ ಕರೆಸಿಕೊಂಡ ಯುವತಿ, ಆಗಿದ್ದೇನು ಗೊತ್ತಾ..?

ಬೆಂಗಳೂರು: ಬೆಕ್ಕು ರಕ್ಷಣೆಗೆಂದು ಯುವಕನೊಬ್ಬನನ್ನು ಕರೆಸಿಕೊಂಡು, ಹಿಗ್ಗಾಮುಗ್ಗಾ ಥಳಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಹಲ್ಲೆಯ ವಿಡಿಯೋ ವೈರಲ್ ಆಗಿದೆ.

ಪ್ರಾಣಿ ದಯಾ ಸಂಘದ ಸದಸ್ಯ ಉಸ್ಮಾನ್(24) ಹಲ್ಲೆಗೊಳಗಾದ ಯುವಕ. ಜುಲೈ 30 ರಂದು ಸಾರಕ್ಕಿ ಇಲಿಯಾಸ್ ನಗರದಲ್ಲಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ.

ಬೆಕ್ಕನ್ನು ರಕ್ಷಿಸಲು ಬರುವಂತೆ ಯುವತಿಯೋರ್ವಳು ಉಸ್ಮಾನ್ ಗೆ ಕರೆ ಮಾಡಿದ್ದು, ಸ್ಥಳಕ್ಕೆ ಬಂದ ಉಸ್ಮಾನ್ ಮೇಲೆ ನಾಲ್ವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಕಾರಣಕ್ಕೆ ಉಸ್ಮಾನ್ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆಗೊಳಗಾದ ಉಸ್ಮಾನ್ ಸುಮ್ಮನಾಗಿದ್ದಾರೆ. ಆದರೆ, ತಮ್ಮ ಮೇಲೆ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಈಗ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...