alex Certify
ಕನ್ನಡ ದುನಿಯಾ       Mobile App
       

Kannada Duniya

ಅಸಭ್ಯವಾಗಿ ವರ್ತಿಸಿದ ಆಟೋ ಚಾಲಕ ಅರೆಸ್ಟ್

ben-auto-driver

ಬೆಂಗಳೂರು: ಆಟೋ ಚಾಲಕನೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ಬೆಂಗಳೂರಿನ ಇಂದಿರಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಂಜುನಾಥ್ ಇಂತಹ ಕೃತ್ಯ ಎಸಗಿದ ಆರೋಪಿ. ಆಟೋದಲ್ಲಿ ಪ್ರಯಾಣಿಸುವಾಗ, ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗಿದೆ.

ಯುವತಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...