alex Certify
ಕನ್ನಡ ದುನಿಯಾ       Mobile App
       

Kannada Duniya

ವ್ಯಕ್ತಿಯ ಕತ್ತು ಸೀಳಿ ಬರ್ಬರ ಹತ್ಯೆ

murder-ben

ಬೆಂಗಳೂರು: ಕತ್ತು ಸೀಳಿ ವ್ಯಕ್ತಿಯೊಬ್ಬನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಪೀಣ್ಯದಲ್ಲಿ ನಡೆದಿದೆ.’

ಎಂ.ಇ.ಐ. ಲೇ ಔಟ್ ನಿವಾಸಿ ರಾಮನಗರ ಮೂಲದ ವರದರಾಜ್(38) ಕೊಲೆಯಾದವರು. ಹರ್ಬಲ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ವರದರಾಜ್ ರಾತ್ರಿ ಕೆಲಸ ಮುಗಿಸಿ, ಮನೆಗೆ ಆಗಮಿಸಿದ್ದ ಸಂದರ್ಭದಲ್ಲಿ ದಾಳಿ ಮಾಡಿದ ದುಷ್ಕರ್ಮಿಗಳು ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಪೀಣ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ವಿಐಪಿ ಕಾರ್ ಮೇಲಿನ ಕೆಂಪು ದೀಪ ತೆರವುಗೊಳಿಸಿದರೆ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಸಿಗಲಿದೆಯೇ..?

    View Results

    Loading ... Loading ...