alex Certify
ಕನ್ನಡ ದುನಿಯಾ       Mobile App
       

Kannada Duniya

ದಾಳಿಯಲ್ಲಿ ಬಯಲಾಯ್ತು ವೇಶ್ಯಾವಾಟಿಕೆ ರಹಸ್ಯ

pede-arest-pros

ಬೆಂಗಳೂರು: ಹೈಟೆಕ್ ವೇಶ್ಯಾವಾಟಿಕೆಗೆ ಸಹಕಾರ ನೀಡಿದ್ದ ಪೇದೆಯೊಬ್ಬರನ್ನು, ಮೈಕೋ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪರಪ್ಪನ ಅಗ್ರಹಾರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೇದೆ ಬಂಧಿತರು. ಇವರು ಮೈಕೋ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆಗೆ ಸಹಕಾರ ನೀಡಿದ್ದರೆನ್ನಲಾಗಿದೆ.

ಹೊರ ರಾಜ್ಯಗಳಿಂದ ಯುವತಿಯರನ್ನು ಕರತೆಂದು ಅಕ್ರಮ ದಂಧೆ ನಡೆಸುತ್ತಿದ್ದು, ಇದಕ್ಕೆ ಪೇದೆ ಸಹಕಾರ ಇರುವ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ದಾಳಿ ನಡೆಸಿದಾಗ ನಿಜ ಸಂಗತಿ ಬಯಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಮೈಕೋ ಲೇಔಟ್ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...