alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನಲ್ಲಿ ಭಾರಿ ಮಳೆಯ ಅವಾಂತರ, ಸವಾರರ ಪರದಾಟ

ಬೆಂಗಳೂರು: ಅರಬ್ಬೀಸಮುದ್ರದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗ್ತಿದೆ. ಅಂತೆಯೇ ಬೆಂಗಳೂರಿನಲ್ಲಿ ರಾತ್ರಿ ಸುರಿದ ಭಾರೀ ಮಳೆ ಅವಾಂತರ ಸೃಷ್ಠಿಸಿದೆ.

ರಾತ್ರಿ ಸಿಟಿ ಮಾರ್ಕೇಟ್ ಬಳಿ ಮೈಸೂರು –ಬೆಂಗಳೂರು ನಡುವೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ. ಬಸ್ ಮೇಲೆ ಭಾರೀ ಗಾತ್ರದ ಮರವೊಂದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಸದಾಶಿವನಗರ, ಸೇರಿದಂತೆ ಹಲವೆಡೆ ಮಳೆಯಾಗಿದ್ದು, ಚರಂಡಿಗಳೆಲ್ಲಾ ತುಂಬಿ ರಸ್ತೆ ಮೇಲೆ ನೀರು ಹರಿದಿದೆ. ರಸ್ತೆ ಗುಂಡಿಗಳಲ್ಲಿ ನೀರು ತುಂಬಿಕೊಂಡ ಕಾರಣ ವಾಹನ ಸವಾರರು ಪರದಾಡಿದ್ದಾರೆ.

ಕೋರಮಂಗಲ, ಶಾಂತಿನಗರ ಸೇರಿ ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಮಳೆಯಿಂದಾಗಿ ರಾತ್ರಿಯಿಡಿ ಮಳೆಗೆ ಬೆಂಗಳೂರು ಜನ ಹೈರಾಣಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...