alex Certify ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ

ಬೆಂಗಳೂರು: ನಗರದ ಹಲವೆಡೆ ಮಳೆ ಮುಂದುವರೆದಿದೆ. ಮೆಜೆಸ್ಟಿಕ್, ಯಶವಂತಪುರ, ಮಲ್ಲೇಶ್ವರಂ, ರಾಜಾಜಿನಗರ, ಶೇಷಾದ್ರಿಪುರಂ, ಬಸವೇಶ್ವರನಗರ, ವಿಜಯನಗರ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ.

ಅದೇ ರೀತಿ ಶಿವಾನಂದ ಸರ್ಕಲ್, ಯಲಹಂಕ, ಹೆಬ್ಬಾಳ, ಬ್ಯಾಟರಾಯನಪುರ, ಜಯನಗರ, ಮೈಸೂರು ರಸ್ತೆ, ಕೆಂಗೇರಿ ಬಸವನಗುಡಿ, ಕೋರಮಂಗಲ, ಕೆಆರ್ ಪುರ, ಆರ್.ಆರ್. ನಗರ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ.

ಹಲವು ಕಡೆಗಳಲ್ಲಿ ಭಾರೀ ಮಳೆಯಾದ ಕಾರಣ ರಸ್ತೆ ಮೇಲೆ ಅಡಿಗಳಷ್ಟು ನೀರು ಹರಿದಿದ್ದು, ತಗ್ಗು ಪ್ರದೇಶಗಳ ಜನರಲ್ಲಿ ಮಳೆ ಆತಂಕ ತಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...