alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜಧಾನಿಯಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ

ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ನಡೆದಿದ್ದು, 2 ದಿನಗಳ ಬಳಿಕ ಬೆಳಕಿಗೆ ಬಂದಿದೆ.

ಬಸವೇಶ್ವರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿರುವ ಶ್ರೀನಿವಾಸ್ ಎಂಬಾತ ಪಕ್ಕದ ಮನೆಯ 14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಒಳ ನುಗ್ಗಿದ ಕಾಮುಕ, ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.

ಬಾಲಕಿಯ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...