alex Certify
ಕನ್ನಡ ದುನಿಯಾ       Mobile App
       

Kannada Duniya

ವಯಸ್ಸಿಗೆ ಬಂದ ಪುತ್ರಿ ಮೇಲೆಯೇ ಕಾಮುಕನಿಂದ ನೀಚ ಕೃತ್ಯ

ಬೆಂಗಳೂರು: ಕಾಮುಕನೊಬ್ಬ ಪುತ್ರಿ ಮೇಲೆಯೇ ಅತ್ಯಾಚಾರ ಎಸಗಿದ್ದು, ನೊಂದ ಯುವತಿ ವಿ.ವಿ. ಪುರಂ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ಪಾರ್ವತಿಪುರ ನಿವಾಸಿಯಾಗಿರುವ ಅಲ್ಲಾಭಕ್ಷ್ ಎಂಬಾತನೇ ಇಂತಹ ಕೃತ್ಯವೆಸಗಿದ ಆರೋಪಿ. ಅಲ್ಲಾಭಕ್ಷ್ ಅವರ ತಮ್ಮ ಕೆಲ ವರ್ಷಗಳ ಹಿಂದೆಯೇ ಮೃತಪಟ್ಟಿದ್ದ ಕಾರಣ, ತಮ್ಮನ ಪತ್ನಿಯನ್ನು ಮದುವೆಯಾಗಿದ್ದ. ತಮ್ಮನಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಅವರು ಈತನನ್ನು ತಂದೆಯಾಗಿ ಸ್ವೀಕರಿಸಿದ್ದಾರೆ.

ತಮ್ಮನ ಮಗಳ ಮೇಲೆಯೇ ಅಲ್ಲಾಭಕ್ಷ್ ಅತ್ಯಾಚಾರ ಎಸಗಿದ್ದಾನೆ. ನೊಂದ ಯುವತಿ ದೂರು ನೀಡಿದ್ದು, ಆರೋಪಿ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...