alex Certify
ಕನ್ನಡ ದುನಿಯಾ       Mobile App
       

Kannada Duniya

ಲಾಡ್ಜ್ ನಲ್ಲಿ ನಡೆದಿದೆ ಆಘಾತಕಾರಿ ಘಟನೆ

ಬೆಂಗಳೂರು: ಕಾಮುಕನೊಬ್ಬ ಬಾಲಕಿಯನ್ನು ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಲ್ಲದೇ, ಸ್ನೇಹಿತನ ಮೂಲಕ ದೃಶ್ಯಗಳನ್ನು ಸೆರೆಹಿಡಿಸಿದ ಆಘಾತಕಾರಿ ಘಟನೆ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಫೇಸ್ ಬುಕ್ ಮೂಲಕ ಪರಿಚಯವಾಗಿದ್ದ ಬಾಲಕಿಯನ್ನು ಗೆದ್ದಲಹಳ್ಳಿಯ ಲಾಡ್ಜ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದು, ನೊಂದ ಬಾಲಕಿ ಜನವರಿ 5 ರಂದು ಪೊಲೀಸರಿಗೆ ದೂರು ನೀಡಿದ್ದಾಳೆ.

ಜಾನ್ಸನ್ ಎಂಬಾತ ಅತ್ಯಾಚಾರ ಎಸಗಿದ್ದು, ಸಲ್ಮಾನ್ ಎಂಬಾತ ದೃಶ್ಯಗಳನ್ನು ಚಿತ್ರೀಕರಿಸಿಕೊಂಡಿರುವುದಾಗಿ ಬಾಲಕಿ ಆರೋಪಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...