alex Certify
ಕನ್ನಡ ದುನಿಯಾ       Mobile App
       

Kannada Duniya

ಅಂಗಡಿಯಲ್ಲೇ ಅತ್ಯಾಚಾರ ಎಸಗಿದ ಕಾಮುಕ

balaki-ben-re

ಬೆಂಗಳೂರು: ಕಾಮುಕನೊಬ್ಬ 10 ವರ್ಷದ ಬಾಲಕಿ ಮೇಲೆ ಅಂಗಡಿಯಲ್ಲೇ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರು ಗಿರಿನಗರದ ನರಿಹಳ್ಳ ಬಡಾವಣೆಯಲ್ಲಿ ಅಂಗಡಿ ಹೊಂದಿರುವ ಕಾಮುಕ ಅಂಗಡಿ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ಸಿಹಿತಿನಿಸು ಕೊಡುವುದಾಗಿ ಒಳಗೆ ಕರೆದಿದ್ದಾನೆ.

ಬಳಿಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ. ಮನೆಗೆ ಹೋದ ಬಾಲಕಿ ಅಳುತ್ತಿದ್ದ ಕಾರಣ ತಾಯಿ ಆಸ್ಪತ್ರೆಗೆ ಕರೆದೊಯ್ದಿದ್ದು, ಆಗ ಅತ್ಯಾಚಾರದ ಸಂಗತಿ ಗೊತ್ತಾಗಿದೆ.

ಪೋಷಕರು ಹನುಮಂತನಗರ ಠಾಣೆಗೆ ದೂರು ನೀಡಿದ್ದು, ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...