alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯಪಾಲರಿಂದ ಗೌರವ ವಂದನೆ ಸ್ವೀಕಾರ

vajubai

ಬೆಂಗಳೂರು: ಬೆಂಗಳೂರಿನ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ, 68 ನೇ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ರಾಜ್ಯಪಾಲ ವಜೂಭಾಯ್ ವಾಲಾ ಅವರು ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಅನೇಕ ಯೋಜನೆಗಳ ಮೂಲಕ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದೆ. ಅಭಿವೃದ್ಧಿಯಲ್ಲಿ ಬೇರೆ ರಾಜ್ಯಗಳಿಗೆ ಕರ್ನಾಟಕ ಮಾದರಿಯಾಗಿದೆ ಎಂದು ಹೇಳಿದ್ದಾರೆ.

ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಸೇನಾಪಡೆ, ಪೊಲೀಸ್, ಅಗ್ನಿಶಾಮಕ ದಳ, ಎನ್.ಸಿ.ಸಿ., ಎನ್.ಎಸ್.ಎಸ್. ಗೃಹರಕ್ಷಕ ದಳ ಸೇರಿದಂತೆ ವಿವಿಧ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಶಾಲಾ ಮಕ್ಕಳಿಂದ ನಡೆದ ದೇಶಪ್ರೇಮ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರನ್ನು ಸೆಳೆದವು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...