alex Certify
ಕನ್ನಡ ದುನಿಯಾ       Mobile App
       

Kannada Duniya

ಹಾಡಹಗಲೇ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ

ಬೆಂಗಳೂರು: ಮನೆಗೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ತಾಯಿ, ಮಗಳಿಗೆ ಇರಿದು ಸರ ದೋಚಿದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೈಕ್ ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಅಪ್ಪಣ್ಣಪ್ಪ ಲೇಔಟ್ ನಲ್ಲಿ ಮನೆಯೊಳಗೆ ನುಗ್ಗಿದ್ದು, ಮನೆಯಲ್ಲಿದ್ದ ಮಹಿಳೆ ಹಾಗೂ ಮಗಳ ಸರ ಕಸಿಯಲು ಮುಂದಾಗಿದ್ದಾರೆ. ಅಡ್ಡಿಪಡಿಸಿದಾಗ, ಕೈಗೆ ಚಾಕುವಿನಿಂದ ಇರಿದು, ಮನೆಯಲ್ಲಿದ್ದ ಮಗುವಿನ ಮೇಲೆಯೂ ಹಲ್ಲೆ ಮಾಡಿದ್ದಾರೆ.

ತಾಯಿ, ಮಗಳು ಕಿರುಚಾಡುತ್ತಿದ್ದಂತೆ ದುಷ್ಕರ್ಮಿಗಳು ಸರ ದೋಚಿ ಸ್ಥಳದಿಂದ ಪರಾರಿಯಾಗಿದ್ದಾರೆ. ಬ್ಯಾಡರಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...