alex Certify
ಕನ್ನಡ ದುನಿಯಾ       Mobile App
       

Kannada Duniya

ಸಾರ್ವಜನಿಕ ಶೌಚಾಲಯದಲ್ಲೇ ಲೈಂಗಿಕ ಕಿರುಕುಳ

ಬೆಂಗಳೂರು: ಸಾರ್ವಜನಿಕ ಶೌಚಾಲಯದಲ್ಲಿ ಬಾಲಕಿಯನ್ನು ಕೂಡಿ ಹಾಕಿ, ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರು ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸೆಪ್ಟಂಬರ್ 7 ರಂದು ಶೌಚಾಲಯಕ್ಕೆ ತೆರಳಿದ್ದ ಬಾಲಕಿಯನ್ನು ಉತ್ತರ ಪ್ರದೇಶ ಮೂಲದ ಬಿಪಿನ್ ದಾಸ್ ಎಂಬಾತ ಕೂಡಿ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ.

ಬಾಲಕಿಯ ತಂದೆ ಹುಡುಕಿಕೊಂಡು ಬಂದ ಸಂದರ್ಭದಲ್ಲಿ ವಿಷಯ ಬೆಳಕಿಗೆ ಬಂದಿದ್ದು, ಕಾಮುಕನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಲಾಗಿದೆ.

ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...