alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನ ಹಲವು ಐಟಿ ಕಂಪನಿಗಳಿಗೆ ರಜೆ ಘೋಷಣೆ

ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್, ಇಂದು ಭಾರತ್ ಬಂದ್ ಗೆ ಕರೆ ನೀಡಿದ್ದು ಇದರ ಬಿಸಿ ಬೆಂಗಳೂರಿನ ಐಟಿ ಕಂಪನಿಗಳಿಗೂ ತಟ್ಟಿದೆ.

ಐಟಿ ಉದ್ಯೋಗಿಗಳನ್ನು ಉದ್ಯೋಗ ಸ್ಥಳಕ್ಕೆ ಕರೆತರುವ ಕ್ಯಾಬ್ ಚಾಲಕರು ಹಾಗೂ ಮಾಲೀಕರು ಸಹ ಇಂದಿನ ಬಂದ್ ಗೆ ಬೆಂಬಲ ನೀಡಿರುವ ಕಾರಣ ಹಲವು ಐಟಿ ಕಂಪನಿಗಳು ರಜೆ ಘೋಷಿಸಿವೆ.

ಕೆಲವೊಂದು ಕಂಪನಿಗಳು ಉದ್ಯೋಗಿಗಳಿಗೆ ಇಂದು ಮನೆಯಿಂದಲೇ ಕಾರ್ಯನಿರ್ವಹಿಸಲು ಸೂಚಿಸಿವೆ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...