alex Certify
ಕನ್ನಡ ದುನಿಯಾ       Mobile App
       

Kannada Duniya

ಬಂದ್ ನಡುವೆಯೂ ಕಾರ್ಯನಿರ್ವಹಿಸುತ್ತಿದೆ ಇಂದಿರಾ ಕ್ಯಾಂಟೀನ್

ತೈಲ ಬೆಲೆ ಏರಿಕೆ ವಿರೋಧಿಸಿ ಇಂದು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಬಹುತೇಕ ಅಂಗಡಿ-ಮುಂಗಟ್ಟುಗಳು ಹಾಗೂ ಹೋಟೆಲ್ ಗಳು ಮುಚ್ಚಿವೆ.

ಇದರ ಮಧ್ಯೆ ಬೆಂಗಳೂರಿನ ಬಹುತೇಕ ಕಡೆ ಇಂದಿರಾ ಕ್ಯಾಂಟೀನ್ ಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿದ್ದು, ಇದರಿಂದಾಗಿ ಹೊರಗಿನಿಂದ ಬಂದ ಜನರಿಗೆ ಅನುಕೂಲವಾಗಿದೆ.

ಸಾರ್ವಜನಿಕರಿಗೆ ಅನಾನುಕೂಲವಾಗಬಾರದೆಂಬ ಕಾರಣಕ್ಕೆ ಇಂದಿರಾ ಕ್ಯಾಂಟೀನ್ ಗಳನ್ನು ಇಂದು ಕೂಡ ತೆರೆಯಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...