alex Certify
ಕನ್ನಡ ದುನಿಯಾ       Mobile App
       

Kannada Duniya

ನಾಳೆ ಭಾರತ್ ಬಂದ್: ಶಾಲೆಗಳಿಗೆ ರಜೆ

ಪೆಟ್ರೋಲ್-ಡೀಸೆಲ್ ದರ ಏರಿಕೆ ಖಂಡಿಸಿ ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದಲ್ಲಿ ನಾಳೆ ‘ಭಾರತ್ ಬಂದ್’ ಗೆ ಕರೆ ನೀಡಲಾಗಿದ್ದು, ಇದಕ್ಕೆ ರಾಜ್ಯ ಖಾಸಗಿ ಅನುದಾನ ರಹಿತ ಶಾಲೆಗಳ ಸಂಘಟನೆಯು ಬೆಂಬಲಿಸಿದೆ.

ಈ ಹಿನ್ನೆಲೆಯಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಿಸಲಾಗುತ್ತದೆ ಎಂದು ತಿಳಿದುಬಂದಿದೆ. ನಾಳಿನ ಬಂದ್ ಗೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿರುವ ಕಾರಣ ಜನ ಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಅಸ್ತಿತ್ವದಲ್ಲಿರುವುದು ಹಾಗೂ ನಾಳಿನ ಭಾರತ್ ಬಂದ್ ಗೆ ಜೆಡಿಎಸ್ ಸಹ ಬೆಂಬಲ ವ್ಯಕ್ತಪಡಿಸಿರುವುದರಿಂದ ಸಂಪೂರ್ಣ ಯಶಸ್ವಿಯಾಗುವ ನಿರೀಕ್ಷೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...