alex Certify
ಕನ್ನಡ ದುನಿಯಾ       Mobile App
       

Kannada Duniya

ಭಾವನಾ ಬೆಳಗೆರೆಗೆ ಕಿರುಕುಳ

ಬೆಂಗಳೂರು: ಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರ ಪುತ್ರಿ ಭಾವನಾ ಬೆಳಗೆರೆಗೆ ವ್ಯಕ್ತಿಯೊಬ್ಬ ಜಾಲತಾಣದಲ್ಲಿ ಕಿರುಕುಳ ನೀಡಿದ್ದು, ಅವರು ದೂರು ನೀಡಲು ಮುಂದಾಗಿದ್ದಾರೆ.

ಪ್ರದೀಪ್ ಕುಮಾರ್ ಎಂಬಾತ ಅಶ್ಲೀಲ ಫೋಟೋ, ವಿಡಿಯೋ, ಸಂದೇಶಗಳನ್ನು ಕಳಿಸುತ್ತಿದ್ದು, ಇದಕ್ಕೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮಗೆ ಬಿಡುವಿಲ್ಲದ ಕಾರಣ ಆತ ಕಳಿಸಿದ್ದ ಸಂದೇಶಗಳನ್ನು ಗಮನಿಸಿರಲಿಲ್ಲ. ಆತ ವಿಡಿಯೋ ಕಾಲ್ ಮಾಡಿದ ಬಳಿಕ ವಿಷಯ ತಿಳಿದಿದೆ. ಆತನ ವಿರುದ್ಧ ದೂರು ನೀಡುವೆ ಎಂದು ಹೇಳಿದ್ದಾರೆ.

ಅಕೌಂಟ್ ಬ್ಲಾಕ್ ಮಾಡಿದ್ರೆ ಆತನಿಗೆ ಪಾಠ ಕಲಿಸಲು ಆಗುವುದಿಲ್ಲ. ಹಾಗಾಗಿ ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಭಾವನಾ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...