alex Certify
ಕನ್ನಡ ದುನಿಯಾ       Mobile App
       

Kannada Duniya

ಬೈಕ್–ಕಾರು ಡಿಕ್ಕಿಯಾಗಿ ಮೂವರ ಸಾವು

ಬೀದರ್: ಬೀದರ್ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನ ಕವಡಿಹಾಳ ಸಮೀಪ ನಡೆದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಇಸ್ಮಾಯಿಲ್, ಸುಭಾಷ್ ಹಾಗೂ ಯಲ್ಲಪ್ಪ ಮೃತಪಟ್ಟವರೆಂದು ಗುರುತಿಸಲಾಗಿದೆ.

ಬಸವಕಲ್ಯಾಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...