alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರೇಮಲತಾ ದಂಪತಿಗೆ ಬಿಗ್ ರಿಲೀಫ್

raghaveshwara-sri-premalathaರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಶ್ರೀಗಳಿಗೆ ಬ್ಲಾಕ್ ಮೇಲ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಸಿಐಡಿ ತಂಡ ಹೊನ್ನಾವರ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದು, ಇದರಿಂದಾಗಿ ಪ್ರೇಮಲತಾ ದಂಪತಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

2014 ರಲ್ಲಿ ರಾಮಚಂದ್ರಾಪುರ ಮಠದ ಭಕ್ತ ಚಂದ್ರಶೇಖರ್ ಎಂಬವರು ಪ್ರೇಮಲತಾ ಮತ್ತು ದಿವಾಕರ್ ಶಾಸ್ತ್ರಿ, ರಾಘವೇಶ್ವರ ಶ್ರೀಗಳಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಿ ದೂರು ದಾಖಲಿಸಿದ್ದರು.

ಈ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಪೊಲೀಸರು ಇಂದು ಹೊನ್ನಾವರ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಬಿ ರಿಪೋರ್ಟ್ ಸಲ್ಲಿಸಿದ್ದು, ಇದರಿಂದಾಗಿ ಪ್ರೇಮಲತಾ ಹಾಗೂ ದಿವಾಕರ್ ಶಾಸ್ತ್ರಿ ದಂಪತಿ ನಿರಾಳರಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...