alex Certify
ಕನ್ನಡ ದುನಿಯಾ       Mobile App
       

Kannada Duniya

ಬಿನ್ನಿಪೇಟೆ ಬಿಬಿಎಂಪಿ ಉಪ ಚುನಾವಣೆ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ

ಬೆಂಗಳೂರಿನ ಗಾಂಧಿ ನಗರ ವಿಧಾನಸಭಾ ಕ್ಷೇತ್ರದ ಬಿನ್ನಿಪೇಟೆ ವಾರ್ಡ್ ಬಿಬಿಎಂಪಿ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಕಳೆದ ರಾತ್ರಿ ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಮೇಲೆ ಹಲ್ಲೆ ನಡೆದಿದೆ.

ಸುರೇಶ್ ಕುಮಾರ್ ಹಲ್ಲೆಗೊಳಗಾದ ಕಾಂಗ್ರೆಸ್ ಕಾರ್ಯಕರ್ತರಾಗಿದ್ದು, ಮತದಾರರಿಗೆ ಹಣ ಹಂಚುತ್ತಿದ್ದ ಆರೋಪ ಹೊರೆಸಿ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಂದು ಹೇಳಲಾಗಿದೆ.

ಗಾಯಗೊಂಡ ಸುರೇಶ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಕ್ಷೇತ್ರದ ಕಾರ್ಪೊರೇಟರ್ ಆಗಿದ್ದ ಮಹಾದೇವಮ್ಮ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ಉಪ ಚುನಾವಣೆ ನಡೆಯುತ್ತಿದ್ದು, ಮತದಾನಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...