alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಜೂನ್ 8 ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳಾಗಿ ಬಿಜೆಪಿಯ ಆಯನೂರು ಮಂಜುನಾಥ, ಗಣೇಶ್ ಕಾರ್ಣಿಕ್ ಹಾಗೂ ನಿರಂಜನಮೂರ್ತಿ ಇವರುಗಳು ತಮ್ಮ ತಮ್ಮ ಕ್ಷೇತ್ರಗಳಿಗೆ ಉಮೇದುವಾರಿಕೆಯನ್ನು ಮೈಸೂರಿನಲ್ಲಿ ಸಲ್ಲಿಸಿದರು.

ಬಳಿಕ ಮೈಸೂರಿನ ರಾಜೇಂದ್ರ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ಸಭೆಯನ್ನು ಉದ್ದೇಶಿಸಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಿವಮೊಗ್ಗ ಕ್ಷೇತ್ರದ ಶಾಸಕರಾದ ಕೆ.ಎಸ್. ಈಶ್ವರಪ್ಪ ಮಾತನಾಡಿ, ವಿಧಾನಪರಿಷತ್ ನ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಈಗಾಗಲೇ ಸಿದ್ದವಾಗಿದೆ. ಕಾರ್ಯಕರ್ತರು ಮತದಾರರನ್ನು ಸಂಪರ್ಕಿಸಿ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ನೀಡುವಂತೆ ಮನವಿ ಮಾಡಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಪ್ರಮುಖರಾದ ಎಸ್. ರುದ್ರೇಗೌಡ, ರಾಮದಾಸ್, ಜೀವರಾಜ್, ಪ್ರತಾಪಸಿಂಹ ಭಾಗವಹಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...