alex Certify
ಕನ್ನಡ ದುನಿಯಾ       Mobile App
       

Kannada Duniya

ಶತಕ ದಾಟಿದ ಬಿ.ಜೆ.ಪಿ., ಕಾಂಗ್ರೆಸ್ 65, JDS 38 ರಲ್ಲಿ ಲೀಡ್

ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಬಿ.ಜೆ.ಪಿ. 102 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಸರಳ ಬಹುಮತದತ್ತ ಸಾಗಿದೆ.

ಕಾಂಗ್ರೆಸ್ 65 ಕ್ಷೇತ್ರಗಳಲ್ಲಿ, ಜೆ.ಡಿ.ಎಸ್. 38 ಕ್ಷೇತ್ರಗಳಲ್ಲಿ ಹಾಗೂ ಪಕ್ಷೇತರ ಅಭ್ಯರ್ಥಿ 1 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಉಡುಪಿ ರಘುಪತಿ ಭಟ್ 10,000 ಮತಗಳ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಾದಾಮಿಯಲ್ಲಿ ಸಿ.ಎಂ. ಸಿದ್ಧರಾಮಯ್ಯ 2000 ಮತಗಳಿಂದ ಮುಂದೆ ಇದ್ದಾರೆ. ಶಿಕಾರಿಪುರದಲ್ಲಿ ಯಡಿಯೂರಪ್ಪ 11,000 ಮತಗಳಿಂದ ಮುಂದಿದ್ದಾರೆ. ಮೊಳಕಾಲ್ಮೂರು ಕ್ಷೇತ್ರದಲ್ಲಿ ಶ್ರೀರಾಮುಲು 12,000 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬೀದರ್ ದಕ್ಷಿಣದಲ್ಲಿ ಅಶೋಕ್ ಖೇಣಿಗೆ ಹಿನ್ನಡೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...