alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರ್ಯಕರ್ತರಿಗೆ ಸುಳ್ಳಿನ ಪಾಠ ಮಾಡಿದ ಈಶ್ವರಪ್ಪ

ಕೊಪ್ಪಳ: ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕಾರ್ಯಕರ್ತರಿಗೆ ಸುಳ್ಳು ಹೇಳುವಂತೆ ಸಲಹೆ ನೀಡಿದ ವಿಡಿಯೋ ವೈರಲ್ ಆಗಿದೆ.

ಗಂಗಾವತಿಯ ಕಾರಟಗಿಯಲ್ಲಿ ಡಿಸೆಂಬರ್ 4 ರಂದು ನಡೆದ ಬಿ.ಜೆ.ಪಿ. ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಜನರ ಮುಂದೆ ಪ್ರಚಾರಕ್ಕೆ ಹೋದ ಸಂದರ್ಭದಲ್ಲಿ ವಿಷಯ ಗೊತ್ತಿಲ್ಲದಿದ್ದರೆ, ಸುಳ್ಳು ಹೇಳಿ ಬರಬೇಕು ಎಂದು ತಿಳಿಸಿದ್ದಾರೆ.

ಪಕ್ಷದ ಸಾಧನೆಗಳ ಬಗ್ಗೆ ಜನರಿಗೆ ತಿಳಿಸಬೇಕು. ಪ್ರಚಾರ ಮಾಡುವ ಸಂದರ್ಭದಲ್ಲಿ ವಿಷಯಗಳನ್ನು ತಿಳಿದುಕೊಂಡು ಹೋಗಬೇಕು. ಅದಾಗದಿದ್ದರೆ, ಸುಳ್ಳೋ, ಪೊಳ್ಳೋ ಹೇಳಿ ಬರಬೇಕು ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...