alex Certify
ಕನ್ನಡ ದುನಿಯಾ       Mobile App
       

Kannada Duniya

ವಿಧಾನಪರಿಷತ್ ಉಪಚುನಾವಣಾ ಕಣದಿಂದ ಹಿಂದೆ ಸರಿದ ಬಿಜೆಪಿ

ಬೆಂಗಳೂರು: ವಿಧಾನಪರಿಷತ್ ಉಪಚುನಾವಣಾ ಕಣದಿಂದ ವಿಪಕ್ಷ ಬಿಜೆಪಿ ಹಿಂದೆ ಸರಿದಿದ್ದು, ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು ನಿರ್ಧರಿಸಿದೆ.

ಸಂಖ್ಯಾ ಬಲ ಕೊರತೆ ಹಿನ್ನಲೆಯಲ್ಲಿ ಉಪ ಚುನಾವಣಾ ಕಣದಿಂದಲೇ ಬಿಜೆಪಿ ಹಿಂದೆ ಸರಿದಿದೆ. ಅ.4 ರಂದು ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಮೈತ್ರಿ ಆಧಾರದ ಮೇಲೆ ಈಗಾಗಲೇ ಕಾಂಗ್ರೆಸ್ ಇಬ್ಬರು ಹಾಗೂ ಜೆಡಿಎಸ್ ಓರ್ವ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಪರಿಷತ್ ಗೆ ಅಭ್ಯರ್ಥಿಗಳ ಆಯ್ಕೆಗೆ 112 ಶಾಸಕರ ಮತಗಳ ಅಗತ್ಯವಿದ್ದು, ಆದರೆ ಹೆಚ್ಚುವರಿ 8 ಶಾಸಕರ ಮತಗಳು ಕೊರತೆಯಾದ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು ನಿರ್ಧರಿಸಿದೆ. ಸಧ್ಯ ಬಿಜೆಪಿ ಸಂಖ್ಯಾ ಬಲ 104 ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...