alex Certify
ಕನ್ನಡ ದುನಿಯಾ       Mobile App
       

Kannada Duniya

ಹೊಸವರ್ಷಕ್ಕೆ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ BMTC

ಬೆಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ ಪ್ರಯಾಣಿಕರಿಗೆ ಬಿ.ಎಂ.ಟಿ.ಸಿ. ಸಿಹಿ ಸುದ್ದಿ ನೀಡಿದೆ. ಬಿ.ಎಂ.ಟಿ.ಸಿ. ವೋಲ್ವೋ ಬಸ್ ಗಳ ಪ್ರಯಾಣ ದರವನ್ನು ಶೇ. 37 ರಷ್ಟು ಇಳಿಕೆ ಮಾಡಲಾಗಿದೆ.

ಬೆಂಗಳೂರು ಏರ್ ಪೋರ್ಟ್ ಮಾರ್ಗದಲ್ಲಿ ಸಂಚರಿಸುವ ವೋಲ್ವೋ ಬಸ್ ಗಳಲ್ಲಿನ ಪ್ರಯಾಣ ದರದಲ್ಲಿ ಶೇ. 37 ರಷ್ಟು ಕಡಿತ ಮಾಡಲಾಗಿದ್ದು, 2018 ರ ಫೆಬ್ರವರಿ ತಿಂಗಳಲ್ಲಿ ಮಾತ್ರ ಪ್ರಾಯೋಗಿಕವಾಗಿ ಜಾರಿಯಲ್ಲಿರುತ್ತದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...